ವಿದ್ಯಾ ಅಕಾಡೆಮಿ ಮೂಡ್ಲಕಟ್ಟೆ- ಶಾಲಾ ವಾರ್ಷಿಕೋತ್ಸವ

ವಿದ್ಯಾ ಅಕಾಡೆಮಿ ಮೂಡ್ಲಕಟ್ಟೆಯಲ್ಲಿ ಶಾಲಾ ವಾರ್ಷಿಕೋತ್ಸವ ಬಹಳ ವಿಜ್ರಂಬಣೆಯಿಂದ ಜರುಗಿತು. ಮುಖ್ಯ ಅತಿಥಿಯಾಗಿ ಪೂರ್ಣಿಮಾ ಭಟ್ ಕಮಲಶಿಲೆ ಇವರು ಆಗಮಿಸಿದ್ದರು. ಈ ಸಂದರ್ಭದಲ್ಲಿ ಅವರು ಮಾತನಾಡುತ್ತಾ ಯಶಸ್ಸು ಒಂದು ಶಾಲೆಯು ಕಾಣಬೇಕಾದರೆ ಆಡಳಿತ ಮಂಡಳಿ, ಶಿಕ್ಷಕರು ಹಾಗೂ ಪೋಷಕರಲ್ಲಿ ಹೊಂದಾಣಿಕೆ ಇರಬೇಕು ಎಂದರು.

https://udupitimes.com/udupi-times-16299